Share This News

ಕೊಪ್ಪಳ: ಯಡಿಯೂರಪ್ಪ ಅಭಿಮಾನೋತ್ಸವ ಮಾಡೋಕೆ ಏನ್ ಕೆಲಸ ಮಾಡಿದ್ದಾರೆ. ಬಿಜೆಪಿ ನಾಯಕರನ್ನ ಬ್ಲ್ಯಾಕ್‌ಮೇಲ್ ಮಾಡೋಕೆ ಮಾಡ್ತಿದ್ದಾರೆ, ಇದು ಅಭಿಮಾನೋತ್ಸವ ಅಲ್ಲ, ಬ್ಲ್ಯಾಕ್‌ಮೇಲೋತ್ಸವ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ

50 ವರ್ಷ ಒಳ್ಳೆಯ ಕೆಲಸ ಮಾಡಿದ್ದರೆ ಮಾಡಬೇಕು, ಆದ್ರೆ ಇವರು ನೂರು ಪಟ್ಟು ಭ್ರಷ್ಟಾಚಾರ ಮಾಡಿದ್ದಾರೆ. ಅದಕ್ಕೆ ಜೈಲಿಗೆ ಹೋಗಿದ್ರು. ಸಿದ್ದರಾಮಯ್ಯ ಜೊತೆ ಅಡ್ಜಸ್ಟ್ಮೆಂಟ್ ಇರೋದಕ್ಕೆ ಹೊರಗಿದ್ದಾರೆ. ಇಲ್ಲಾಂದ್ರೆ ಜೈಲಲ್ಲಿ ಇರ್ತಿದ್ದರು ಎಂದು ಹೇಳಿದ್ದಾರೆ.


Share This News