ಬೆಂಗಳೂರು : ಇದುವರಿಗೂ ರಾಜ್ಯದಲ್ಲಿ ಸಿಎಂ ಆಡಳಿತ ನಡೆಸಿದ ಸಿದ್ದು, ಇದೀಗ ರಾಜೀನಾಮೆ ನೀಡಲಿದ್ದಾರೆ. ರಾಜೀನಾಮೆ ನೀಡುವ ಬಗ್ಗೆ ಬ್ರೇಕ್ಫಾಸ್ಟ್ ಮೀಟಿಂಗ್ನಲ್ಲಿ ನಿರ್ಧಾರ ಪ್ರಕಟಿಸಿದ ಸಿಎಂ ಸಿದ್ದರಾಮಯ್ಯ ಕಣ್ಣೀರು ಹಾಕಿದ್ದಾರೆ.
ಬಿಜೆಪಿಯಿಂದ ಅಲರ್ಟ್ ಆಗಿ ಇರಿ ಎಂದು ಕೈ ಪಕ್ಷಕ್ಕೆ ಸಲಹೆ ನೀಡಿದರು. ನಾನು ಮಾಡಿರುವ ಕೆಲಸಗಳ ಬಗ್ಗೆ ನನಗೆ ಸಮಾಧಾನ ಇದೆ, ಎಲ್ಲಾ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಮುಂದೆ ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಹೋಗಿ. ಜನರಿಗೆ ಒಳ್ಳೇ ಯೋಜನೆಗಳನ್ನು ನೀಡಿ ಎಂದು ಸಿದ್ದರಾಮಯ್ಯ ಹೇಳಿದರು.
