ಬಳ್ಳಾರಿ: ಅಮ್ಮನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ಅಪ್ರಾಪ್ತ ಬಾಲಕಿಗೆ ಮತ್ತು ಬರುವ ಮೆಡಿಷನ್ ನೀಡಿ ಡಿ-ಗ್ರೂಪ್ ನೌಕರ ಅತ್ಯಾಚಾರ ಎಸಗಿರುವ ಘಟನೆ ವಿಜಯನಗರದ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.
ಆಸ್ಪತ್ರೆಯ ಡಿ-ಗ್ರೂಪ್ ನೌಕರ ಅಜಯ್ ಮದಕರಿ ರೇಪ್ ಮಾಡಿದ್ದಾನೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಹೊಸಪೇಟೆ ಬಡಾವಣೆ ಠಾಣೆಯಲ್ಲಿ ತಾಯಿ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿದ್ದಾರೆ.
