Share This News

ಸಿದ್ದರಾಮಯ್ಯನವರನ್ನು ಸುತ್ತುವರಿದ ಅಭಿಮಾನಿಗಳು, ‘ಶಾಶ್ವತ ಸಿಎಂ ಸಿದ್ದರಾಮಯ್ಯ’ ಎಂದು ಘೋಷಣೆ ಕೂಗಿದ್ರು . ಇದನ್ನು ಕಂಡ ಸಿದ್ದು ಭಾವುಕರಾದರು . ಸದ್ಯ ಸಿದ್ದರಾಮಯ್ಯ ಭಾವುಕರಾದ ವಿಡಿಯೋ ವೈರಲ್ ಆಗುತ್ತಿದೆ.

ರಾಜೀನಾಮೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಇದೀಗ 3 ಗಂಟೆಗೆ ಡಿಸಿಎಂ ಡಿಕೆ ಶಿವಕುಮಾರ್ ಜತೆಗೆ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ನೀಡುತ್ತಿದ್ದಾರೆ. ಅದಾದ ಬಳಿಕ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.


Share This News