ಸಿಎಂ ಸಿದ್ದರಾಮಯ್ಯ ಭಾವುಕ: ವಿಡಿಯೋ ವೈರಲ್
Share This Newsಸಿದ್ದರಾಮಯ್ಯನವರನ್ನು ಸುತ್ತುವರಿದ ಅಭಿಮಾನಿಗಳು, ‘ಶಾಶ್ವತ ಸಿಎಂ ಸಿದ್ದರಾಮಯ್ಯ’ ಎಂದು ಘೋಷಣೆ ಕೂಗಿದ್ರು . ಇದನ್ನು ಕಂಡ ಸಿದ್ದು ಭಾವುಕರಾದರು . ಸದ್ಯ ಸಿದ್ದರಾಮಯ್ಯ ಭಾವುಕರಾದ ವಿಡಿಯೋ ವೈರಲ್ ಆಗುತ್ತಿದೆ. ರಾಜೀನಾಮೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಇದೀಗ 3 ಗಂಟೆಗೆ ಡಿಸಿಎಂ ಡಿಕೆ ಶಿವಕುಮಾರ್ ಜತೆಗೆ ಲೋಕಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ ನೀಡುತ್ತಿದ್ದಾರೆ. ಅದಾದ ಬಳಿಕ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ. Share This News
Copy and paste this URL into your WordPress site to embed
Copy and paste this code into your site to embed