ಸಿಎಂ ಸಿದ್ದು ಘೋಷಣೆ : ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ Posted by shashikala | May 28, 2026 | ಜ್ಯೋತಿಷ್ಯ | 0 | Share This News ಬೆಂಗಳೂರು ; ಇಂದು ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತೇನೆ. ರಾಜ್ಯಪಾಲರು ಇಲ್ಲದೇ ಇದ್ದರೆ ಅವರ ಕಾರ್ಯದರ್ಶಿಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಸಿಎಂ ಸಿದ್ದು ಮನೆಯಲ್ಲಿ ಉಪಾಹಾರ ಕೂಟ ಆರಂಭ Share This News