ಸಿಎಂ ಸಿದ್ದು ಘೋಷಣೆ : ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ

Share This Newsಬೆಂಗಳೂರು ; ಇಂದು ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತೇನೆ. ರಾಜ್ಯಪಾಲರು ಇಲ್ಲದೇ ಇದ್ದರೆ ಅವರ ಕಾರ್ಯದರ್ಶಿಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. Share This News