Share This News

ಬೆಂಗಳೂರು : ಸರ್ಕಾರಿ ಒಡೆತನದ ಆಹಾರ ಗೋದಾಮುಗಳ ಮೇಲೆ ಇಂದು ಏಕಾಯಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಬೆಂಗಳೂರಿನ ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲೋಕಾಯುಕ್ತ ಪೊಲೀಸರಿಂದ ಏಕಕಾಲಕ್ಕೆ 27 ಕಡೆ ದಾಳಿ ನಡೆದಿದೆ.

ಲೋಕಾಯುಕ್ತ ಅಧಿಕಾರಿಗಳ ಕಳ್ಳಾಟ ಬಯಲಾಗಿದೆ. ಸರಿಯಾದ ಲೆಕ್ಕ ನೀಡದೆ ಅಧಿಕಾರಿಗಳು ಕಳ್ಳಾಟ ನಡೆಸಿದ್ದಾರೆ. ಕೆಲವು ಕಡೆ ಸಂಬಂಧ ಪಟ್ಟವರಿಗೆ ಮಾಹಿತಿ ನೀಡದೆ ಅಧಿಕಾರಿಗಳು ಗೈರು ಆಗಿದ್ದಾರೆ. ಇದು ಏಕಾಏಕಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಅಧಿಕಾರಿಗಳು ಶಾಕ್‌ ಆಗಿದ್ದಾರೆ.


Share This News