Bengaluru : ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಕಾವೇರಿ ನಿವಾಸದಲ್ಲಿ ನಡೆದ ಉಪಾಹಾರ ಸಭೆಯ ಬಳಿಕ ಸಿದ್ದರಾಮಯ್ಯ ತಿಳಿಸಿದ್ದಾರೆ.ರಾಜ್ಯ ಕಾಂಗ್ರೆಸ್ ‘ಎಕ್ಸ್’ ಹ್ಯಾಂಡಲ್ನಲ್ಲಿ ಒಗ್ಗಟ್ಟೇ ನಮ್ಮ ಶಕ್ತಿ ಎಂದು ಪೋಸ್ಟ್ ಮಾಡಲಾಗಿದೆ.
ಅಂದು, ಇಂದು, ಎಂದೆಂದು ಒಗ್ಗಟ್ಟೇ ನಮ್ಮ ಶಕ್ತಿ, ಎಂದೆಂದಿಗೂ ಜನಸೇವೆಯೇ ನಮ್ಮ ಬದ್ಧತೆ ಎಂದು ಕಾಂಗ್ರೆಸ್ ಎಕ್ಸ್ ಸಂದೇಶದಲ್ಲಿ ಮಾಹಿತಿ ನೀಡಿದ್ದಾರೆ.
